caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Mulk, ಆಯತ್ 17

ಮಕ್ಕಾ · ಅವತರಣ ಕ್ರಮ 77 · 67:17

أَمْ أَمِنتُم مَّن فِى ٱلسَّمَآءِ أَن يُرْسِلَ عَلَيْكُمْ حَاصِبًا فَسَتَعْلَمُونَ كَيْفَ نَذِيرِ

Kannada Translation - Hamza Buturಅಥವಾ ಆಕಾಶದಲ್ಲಿರುವವನು (ಅಲ್ಲಾಹು) ನಿಮ್ಮ ಮೇಲೆ ಕಲ್ಲಿನ ಮಳೆ ಸುರಿಸಲಾರನೆಂದು ನೀವು ನಿರ್ಭಯವಾಗಿದ್ದೀರಾ? ನಂತರ ನನ್ನ ಎಚ್ಚರಿಕೆ ಹೇಗಿತ್ತೆಂದು ನೀವು ಸದ್ಯವೇ ತಿಳಿದುಕೊಳ್ಳುವಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70