caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Mulk, ಆಯತ್ 20

ಮಕ್ಕಾ · ಅವತರಣ ಕ್ರಮ 77 · 67:20

أَمَّنْ هَٰذَا ٱلَّذِى هُوَ جُندٌ لَّكُمْ يَنصُرُكُم مِّن دُونِ ٱلرَّحْمَٰنِ إِنِ ٱلْكَٰفِرُونَ إِلَّا فِى غُرُورٍ

Kannada Translation - Hamza Buturಪರಮ ದಯಾಳುವಾದ ಅಲ್ಲಾಹನ ಹೊರತು ನಿಮಗೆ ಸಹಾಯ ಮಾಡಬಹುದಾದ ಸೈನ್ಯವು ಯಾವುದು? ಸತ್ಯನಿಷೇಧಿಗಳು ಸಂಪೂರ್ಣ ವಂಚನೆಯಲ್ಲಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70