caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Mulk, ಆಯತ್ 21

ಮಕ್ಕಾ · ಅವತರಣ ಕ್ರಮ 77 · 67:21

أَمَّنْ هَٰذَا ٱلَّذِى يَرْزُقُكُمْ إِنْ أَمْسَكَ رِزْقَهُۥ بَل لَّجُّوا۟ فِى عُتُوٍّ وَنُفُورٍ

Kannada Translation - Hamza Buturಅಲ್ಲಾಹು ನಿಮಗೆ ಉಪಜೀವನವನ್ನು ತಡೆಹಿಡಿದರೆ, ನಿಮಗೆ ಉಪಜೀವನ ನೀಡಲು ಯಾರಿಗೆ ಸಾಧ್ಯವಿದೆ? ಅಲ್ಲ, ವಾಸ್ತವವಾಗಿ (ಸತ್ಯನಿಷೇಧಿಗಳು) ಸೊಕ್ಕು ಮತ್ತು ವಿದ್ವೇಷದಲ್ಲೇ ನಿರತರಾಗಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70