caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Mulk, ಆಯತ್ 23

ಮಕ್ಕಾ · ಅವತರಣ ಕ್ರಮ 77 · 67:23

قُلْ هُوَ ٱلَّذِىٓ أَنشَأَكُمْ وَجَعَلَ لَكُمُ ٱلسَّمْعَ وَٱلْأَبْصَٰرَ وَٱلْأَفْـِٔدَةَ قَلِيلًا مَّا تَشْكُرُونَ

Kannada Translation - Hamza Buturಹೇಳಿರಿ: “ಅವನೇ ನಿಮ್ಮನ್ನು ಸೃಷ್ಟಿಸಿದವನು ಮತ್ತು ನಿಮಗೆ ಶ್ರವಣ, ದೃಷ್ಟಿ ಹಾಗೂ ಹೃದಯವನ್ನು ನೀಡಿದವನು. ನೀವು ಸ್ವಲ್ಪ ಮಾತ್ರ ಕೃತಜ್ಞರಾಗುತ್ತೀರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70