caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Mulk, ಆಯತ್ 24

ಮಕ್ಕಾ · ಅವತರಣ ಕ್ರಮ 77 · 67:24

قُلْ هُوَ ٱلَّذِى ذَرَأَكُمْ فِى ٱلْأَرْضِ وَإِلَيْهِ تُحْشَرُونَ

Kannada Translation - Hamza Buturಹೇಳಿರಿ: “ಅವನೇ ನಿಮ್ಮನ್ನು ಭೂಮಿಯಲ್ಲಿ ಸೃಷ್ಟಿಸಿದವನು. ನಿಮ್ಮನ್ನು ಅವನ ಬಳಿಯಲ್ಲೇ ಒಟ್ಟುಗೂಡಿಸಲಾಗುವುದು.”
Looking for a topic? Try the meaning search — your question is scanned across all 6,236 verses.
ಭಾಷೆ — 70