قُلْ إِنَّمَا ٱلْعِلْمُ عِندَ ٱللَّهِ وَإِنَّمَآ أَنَا۠ نَذِيرٌ مُّبِينٌ
Kannada Translation - Hamza Buturಹೇಳಿರಿ: “ಆ ಜ್ಞಾನವಿರುವುದು ಅಲ್ಲಾಹನಿಗೆ ಮಾತ್ರ. ನಿಶ್ಚಯವಾಗಿಯೂ ನಾನೊಬ್ಬ ಸ್ಪಷ್ಟ ಮುನ್ನೆಚ್ಚರಿಕೆಗಾರ ಮಾತ್ರವಾಗಿದ್ದೇನೆ.”
قُلْ إِنَّمَا ٱلْعِلْمُ عِندَ ٱللَّهِ وَإِنَّمَآ أَنَا۠ نَذِيرٌ مُّبِينٌ