caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Mulk, ಆಯತ್ 27

ಮಕ್ಕಾ · ಅವತರಣ ಕ್ರಮ 77 · 67:27

فَلَمَّا رَأَوْهُ زُلْفَةً سِيٓـَٔتْ وُجُوهُ ٱلَّذِينَ كَفَرُوا۟ وَقِيلَ هَٰذَا ٱلَّذِى كُنتُم بِهِۦ تَدَّعُونَ

Kannada Translation - Hamza Buturಅವರು ಆ ವಾಗ್ದಾನವು ಸಮೀಪದಲ್ಲಿರುವುದನ್ನು ಕಾಣುವಾಗ, ಸತ್ಯನಿಷೇಧಿಗಳ ಮುಖಗಳು ಬಿಳಿಚಿಕೊಳ್ಳುವುದು. (ಅವರೊಡನೆ ಹೇಳಲಾಗುವುದು): “ಇದೇ ನೀವು ಬೇಡುತ್ತಿದ್ದ ಆ ಶಿಕ್ಷೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70