caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Mulk, ಆಯತ್ 29

ಮಕ್ಕಾ · ಅವತರಣ ಕ್ರಮ 77 · 67:29

قُلْ هُوَ ٱلرَّحْمَٰنُ ءَامَنَّا بِهِۦ وَعَلَيْهِ تَوَكَّلْنَا فَسَتَعْلَمُونَ مَنْ هُوَ فِى ضَلَٰلٍ مُّبِينٍ

Kannada Translation - Hamza Buturಹೇಳಿರಿ: “ಅವನು ಪರಮ ದಯಾಳು. ನಾವು ಅವನಲ್ಲಿ ವಿಶ್ವಾಸವಿಟ್ಟಿದ್ದೇವೆ ಮತ್ತು ಅವನಲ್ಲಿ ಭರವಸೆಯಿಟ್ಟಿದ್ದೇವೆ. ಸ್ಪಷ್ಟ ದುರ್ಮಾರ್ಗದಲ್ಲಿರುವುದು ಯಾರೆಂದು ನೀವು ಸದ್ಯವೇ ತಿಳಿಯುವಿರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70