caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Mulk, ಆಯತ್ 30

ಮಕ್ಕಾ · ಅವತರಣ ಕ್ರಮ 77 · 67:30

قُلْ أَرَءَيْتُمْ إِنْ أَصْبَحَ مَآؤُكُمْ غَوْرًا فَمَن يَأْتِيكُم بِمَآءٍ مَّعِينٍۭ

Kannada Translation - Hamza Buturಹೇಳಿರಿ: “ನೀವು ಆಲೋಚಿಸಿ ನೋಡಿದ್ದೀರಾ! ನಿಮ್ಮ ನೀರು ಭೂಮಿಯಲ್ಲಿ ಆಳಕ್ಕೆ ಇಂಗಿದರೆ, ನಿಮಗೆ ಹರಿಯುವ ನೀರನ್ನು ತಂದುಕೊಡುವವನು ಯಾರು?”
Looking for a topic? Try the meaning search — your question is scanned across all 6,236 verses.
ಭಾಷೆ — 70