وَلِلَّذِينَ كَفَرُوا۟ بِرَبِّهِمْ عَذَابُ جَهَنَّمَ وَبِئْسَ ٱلْمَصِيرُ
Kannada Translation - Hamza Buturತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ನಿಷೇಧಿಸಿದವರಿಗೆ ನರಕ ಶಿಕ್ಷೆಯಿದೆ. ಆ ಗಮ್ಯಸ್ಥಾನವು ಅತಿ ನಿಕೃಷ್ಟವಾಗಿದೆ.
وَلِلَّذِينَ كَفَرُوا۟ بِرَبِّهِمْ عَذَابُ جَهَنَّمَ وَبِئْسَ ٱلْمَصِيرُ