إِنَّا بَلَوْنَٰهُمْ كَمَا بَلَوْنَآ أَصْحَٰبَ ٱلْجَنَّةِ إِذْ أَقْسَمُوا۟ لَيَصْرِمُنَّهَا مُصْبِحِينَ
Kannada Translation - Hamza Buturನಿಶ್ಚಯವಾಗಿಯೂ ಆ ತೋಟದ ಜನರನ್ನು ಪರೀಕ್ಷಿಸಿದಂತೆ ನಾವು ಅವರನ್ನೂ ಪರೀಕ್ಷಿಸಿದೆವು. ಬೆಳಗಾಗುತ್ತಿದ್ದಂತೆ ತೋಟದ ಹಣ್ಣುಗಳನ್ನು ನಾವು ಖಂಡಿತ ಕೊಯ್ಯುವೆವು ಎಂದು ಅವರು ಆಣೆ ಮಾಡಿ ಹೇಳಿದ ಸಂದರ್ಭ.