caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qalam, ಆಯತ್ 19

ಮಕ್ಕಾ · ಅವತರಣ ಕ್ರಮ 2 · 68:19

فَطَافَ عَلَيْهَا طَآئِفٌ مِّن رَّبِّكَ وَهُمْ نَآئِمُونَ

Kannada Translation - Hamza Buturಆದ್ದರಿಂದ, ಅವರು ನಿದ್ದೆಯಲ್ಲಿದ್ದಾಗಲೇ (ರಾತ್ರೋರಾತ್ರಿ) ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಒಂದು ಶಿಕ್ಷೆಯು ಆ ತೋಟವನ್ನು ನಾಲ್ಕೂ ಕಡೆಯಿಂದ ಸುತ್ತಿತು.
Looking for a topic? Try the meaning search — your question is scanned across all 6,236 verses.
ಭಾಷೆ — 70