caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qalam, ಆಯತ್ 28

ಮಕ್ಕಾ · ಅವತರಣ ಕ್ರಮ 2 · 68:28

قَالَ أَوْسَطُهُمْ أَلَمْ أَقُل لَّكُمْ لَوْلَا تُسَبِّحُونَ

Kannada Translation - Hamza Buturಅವರಲ್ಲಿದ್ದ ಉತ್ತಮ ವ್ಯಕ್ತಿ ಹೇಳಿದನು: “ನೀವೇಕೆ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುವುದಿಲ್ಲ ಎಂದು ನಾನು ನಿಮ್ಮೊಡನೆ ಕೇಳಲಿಲ್ಲವೇ?”
Looking for a topic? Try the meaning search — your question is scanned across all 6,236 verses.
ಭಾಷೆ — 70