caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qalam, ಆಯತ್ 29

ಮಕ್ಕಾ · ಅವತರಣ ಕ್ರಮ 2 · 68:29

قَالُوا۟ سُبْحَٰنَ رَبِّنَآ إِنَّا كُنَّا ظَٰلِمِينَ

Kannada Translation - Hamza Buturಅವರು ಹೇಳಿದರು: “ನಮ್ಮ ಪರಿಪಾಲಕನ (ಅಲ್ಲಾಹನ) ಪರಿಶುದ್ಧಿಯನ್ನು ನಾವು ಕೊಂಡಾಡುತ್ತೇವೆ. ನಿಶ್ಚಯವಾಗಿಯೂ ನಾವು ಅಕ್ರಮಿಗಳಾಗಿದ್ದೇವೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70