caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qalam, ಆಯತ್ 32

ಮಕ್ಕಾ · ಅವತರಣ ಕ್ರಮ 2 · 68:32

عَسَىٰ رَبُّنَآ أَن يُبْدِلَنَا خَيْرًا مِّنْهَآ إِنَّآ إِلَىٰ رَبِّنَا رَٰغِبُونَ

Kannada Translation - Hamza Buturನಮ್ಮ ಪರಿಪಾಲಕನು (ಅಲ್ಲಾಹು) ನಮಗೆ ಇದಕ್ಕಿಂತಲೂ ಉತ್ತಮವಾದುದನ್ನು ಬದಲಿಯಾಗಿ ನೀಡಬಹುದು. ನಿಶ್ಚಯವಾಗಿಯೂ ನಾವು ನಮ್ಮ ಪರಿಪಾಲಕನ (ಅಲ್ಲಾಹನ) ಬಗ್ಗೆ ಆಶಾವಾದಿಗಳಾಗಿದ್ದೇವೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70