إِنَّ لِلْمُتَّقِينَ عِندَ رَبِّهِمْ جَنَّٰتِ ٱلنَّعِيمِ Kannada Translation - Hamza Buturನಿಶ್ಚಯವಾಗಿಯೂ, ದೇವಭಯವುಳ್ಳವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಸುಖಾಡಂಬರಗಳಿಂದ ಕೂಡಿದ ಸ್ವರ್ಗೋದ್ಯಾನಗಳಿವೆ.