يَوْمَ يُكْشَفُ عَن سَاقٍ وَيُدْعَوْنَ إِلَى ٱلسُّجُودِ فَلَا يَسْتَطِيعُونَ
Kannada Translation - Hamza Buturಕಣಕಾಲನ್ನು ಪ್ರದರ್ಶಿಸಲಾಗುವ ದಿನ. ಆಗ ಅವರನ್ನು ಸಾಷ್ಟಾಂಗ ಮಾಡಲು ಕರೆಯಲಾಗುವುದು. ಆದರೆ ಅವರಿಗೆ (ಸಾಷ್ಟಾಂಗ ಮಾಡಲು) ಸಾಧ್ಯವಾಗುವುದಿಲ್ಲ.[1]
يَوْمَ يُكْشَفُ عَن سَاقٍ وَيُدْعَوْنَ إِلَى ٱلسُّجُودِ فَلَا يَسْتَطِيعُونَ