caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qalam, ಆಯತ್ 43

ಮಕ್ಕಾ · ಅವತರಣ ಕ್ರಮ 2 · 68:43

خَٰشِعَةً أَبْصَٰرُهُمْ تَرْهَقُهُمْ ذِلَّةٌ وَقَدْ كَانُوا۟ يُدْعَوْنَ إِلَى ٱلسُّجُودِ وَهُمْ سَٰلِمُونَ

Kannada Translation - Hamza Buturಅವರ ಕಣ್ಣುಗಳು ತಗ್ಗಿಕೊಂಡಿರುವುವು ಮತ್ತು ಅವಮಾನವು ಅವರನ್ನು ಆವರಿಸಿಕೊಂಡಿರುವುದು. ವಾಸ್ತವದಲ್ಲಿ ಅವರು ಇಹಲೋಕದಲ್ಲಿ ಸುಸ್ಥಿತಿಯಲ್ಲಿದ್ದಾಗಲೂ ಅವರನ್ನು ಸಾಷ್ಟಾಂಗ ಮಾಡಲು ಕರೆಯಲಾಗುತ್ತಿತ್ತು.
Looking for a topic? Try the meaning search — your question is scanned across all 6,236 verses.
ಭಾಷೆ — 70