فَذَرْنِى وَمَن يُكَذِّبُ بِهَٰذَا ٱلْحَدِيثِ سَنَسْتَدْرِجُهُم مِّنْ حَيْثُ لَا يَعْلَمُونَ
Kannada Translation - Hamza Buturಆದ್ದರಿಂದ ನನ್ನನ್ನು ಮತ್ತು ಈ ಮಾತನ್ನು (ಕುರ್‌ಆನನ್ನು) ನಿಷೇಧಿಸುವವನನ್ನು ಬಿಟ್ಟುಬಿಡಿ.[1] ಅವರು ತಿಳಿಯದ ರೀತಿಯಲ್ಲಿ ನಾವು ಅವರನ್ನು ಹಂತ ಹಂತವಾಗಿ ಹಿಡಿಯುವೆವು.