caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qalam, ಆಯತ್ 48

ಮಕ್ಕಾ · ಅವತರಣ ಕ್ರಮ 2 · 68:48

فَٱصْبِرْ لِحُكْمِ رَبِّكَ وَلَا تَكُن كَصَاحِبِ ٱلْحُوتِ إِذْ نَادَىٰ وَهُوَ مَكْظُومٌ

Kannada Translation - Hamza Buturಆದ್ದರಿಂದ, ನಿಮ್ಮ ಪರಿಪಾಲಕನ (ಅಲ್ಲಾಹನ) ತೀರ್ಮಾನಕ್ಕಾಗಿ ತಾಳ್ಮೆಯಿಂದಿರಿ. ನೀವು ಮೀನಿನ ಸಂಗಡಿಗನಂತೆ (ಯೂನುಸರಂತೆ) ಆಗಬೇಡಿ. ತೀವ್ರ ದುಃಖಿತನಾಗಿದ್ದ ಸ್ಥಿತಿಯಲ್ಲಿ ಅವರು ಕರೆದು ಪ್ರಾರ್ಥಿಸಿದ ಸಂದರ್ಭ.
Looking for a topic? Try the meaning search — your question is scanned across all 6,236 verses.
ಭಾಷೆ — 70