caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qalam, ಆಯತ್ 49

ಮಕ್ಕಾ · ಅವತರಣ ಕ್ರಮ 2 · 68:49

لَّوْلَآ أَن تَدَٰرَكَهُۥ نِعْمَةٌ مِّن رَّبِّهِۦ لَنُبِذَ بِٱلْعَرَآءِ وَهُوَ مَذْمُومٌ

Kannada Translation - Hamza Buturಅವರ ಪರಿಪಾಲಕನ (ಅಲ್ಲಾಹನ) ಅನುಗ್ರಹವು ಅವರನ್ನು ತಲುಪದಿರುತ್ತಿದ್ದರೆ, ಅವರನ್ನು ಆಕ್ಷೇಪಿತ ಸ್ಥಿತಿಯಲ್ಲಿ ಬಯಲು ತೀರಕ್ಕೆ ಎಸೆಯಲಾಗುತ್ತಿತ್ತು.
Looking for a topic? Try the meaning search — your question is scanned across all 6,236 verses.
ಭಾಷೆ — 70