فَٱجْتَبَٰهُ رَبُّهُۥ فَجَعَلَهُۥ مِنَ ٱلصَّٰلِحِينَ Kannada Translation - Hamza Buturಅವರ ಪರಿಪಾಲಕ (ಅಲ್ಲಾಹು) ಅವರನ್ನು ಆರಿಸಿದನು ಮತ್ತು ಅವರನ್ನು ನೀತಿವಂತರಲ್ಲಿ ಸೇರಿಸಿದನು.