caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qalam, ಆಯತ್ 51

ಮಕ್ಕಾ · ಅವತರಣ ಕ್ರಮ 2 · 68:51

وَإِن يَكَادُ ٱلَّذِينَ كَفَرُوا۟ لَيُزْلِقُونَكَ بِأَبْصَٰرِهِمْ لَمَّا سَمِعُوا۟ ٱلذِّكْرَ وَيَقُولُونَ إِنَّهُۥ لَمَجْنُونٌ

Kannada Translation - Hamza Buturಸತ್ಯನಿಷೇಧಿಗಳು ಈ ಉಪದೇಶವನ್ನು (ಕುರ್‌ಆನನ್ನು) ಕೇಳಿದಾಗ, ತಮ್ಮ ಕೆಟ್ಟದೃಷ್ಟಿಗಳಿಂದ ನಿಮ್ಮನ್ನು ಇನ್ನೇನು ಜಾರುವಂತೆ ಮಾಡುವುದರಲ್ಲಿದ್ದರು.[1] ಅವರು ಹೇಳುತ್ತಿದ್ದರು: “ನಿಶ್ಚಯವಾಗಿಯೂ ಅವನೊಬ್ಬ ಮಾನಸಿಕ ಅಸ್ವಸ್ಥ.”
Looking for a topic? Try the meaning search — your question is scanned across all 6,236 verses.
ಭಾಷೆ — 70