caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qalam, ಆಯತ್ 7

ಮಕ್ಕಾ · ಅವತರಣ ಕ್ರಮ 2 · 68:7

إِنَّ رَبَّكَ هُوَ أَعْلَمُ بِمَن ضَلَّ عَن سَبِيلِهِۦ وَهُوَ أَعْلَمُ بِٱلْمُهْتَدِينَ

Kannada Translation - Hamza Buturನಿಶ್ಚಯವಾಗಿಯೂ ತನ್ನ ಮಾರ್ಗದಿಂದ ತಪ್ಪಿಹೋದವರ ಬಗ್ಗೆ ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಬಹಳ ಚೆನ್ನಾಗಿ ತಿಳಿದಿದೆ. ಸನ್ಮಾರ್ಗ ಪಡೆದವರ ಬಗ್ಗೆಯೂ ಅವನಿಗೆ ಬಹಳ ಚೆನ್ನಾಗಿ ತಿಳಿದಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70