فَعَصَوْا۟ رَسُولَ رَبِّهِمْ فَأَخَذَهُمْ أَخْذَةً رَّابِيَةً
Kannada Translation - Hamza Buturಅವರು ಅವರ ಪರಿಪಾಲಕನ (ಅಲ್ಲಾಹನ) ಸಂದೇಶವಾಹಕರಿಗೆ ಅವಿಧೇಯತೆ ತೋರಿದರು. ಆಗ ಅಲ್ಲಾಹು ಅವರನ್ನು ಕಠೋರವಾದ ಹಿಡಿತದಿಂದ ಹಿಡಿದನು.
فَعَصَوْا۟ رَسُولَ رَبِّهِمْ فَأَخَذَهُمْ أَخْذَةً رَّابِيَةً