caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Haaqqa, ಆಯತ್ 17

ಮಕ್ಕಾ · ಅವತರಣ ಕ್ರಮ 78 · 69:17

وَٱلْمَلَكُ عَلَىٰٓ أَرْجَآئِهَا وَيَحْمِلُ عَرْشَ رَبِّكَ فَوْقَهُمْ يَوْمَئِذٍ ثَمَٰنِيَةٌ

Kannada Translation - Hamza Buturದೇವದೂತರುಗಳು ಅದರ ತುದಿಗಳಲ್ಲಿರುವರು. ಅಂದು ಅವರ ಮೇಲ್ಭಾಗದಲ್ಲಿ ಎಂಟು (ದೇವದೂತರು) ನಿಮ್ಮ ಪರಿಪಾಲಕನ (ಅಲ್ಲಾಹನ) ಸಿಂಹಾಸನವನ್ನು ಎತ್ತಿಕೊಂಡಿರುವರು.
Looking for a topic? Try the meaning search — your question is scanned across all 6,236 verses.
ಭಾಷೆ — 70