caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Haaqqa, ಆಯತ್ 20

ಮಕ್ಕಾ · ಅವತರಣ ಕ್ರಮ 78 · 69:20

إِنِّى ظَنَنتُ أَنِّى مُلَٰقٍ حِسَابِيَهْ

Kannada Translation - Hamza Buturನಿಶ್ಚಯವಾಗಿಯೂ, ನಾನು ನನ್ನ ವಿಚಾರಣೆಯನ್ನು ಎದುರಿಸಬೇಕಾಗಿದೆಯೆಂದು ನನಗೆ ಪೂರ್ಣ ನಂಬಿಕೆಯಿತ್ತು.”
Looking for a topic? Try the meaning search — your question is scanned across all 6,236 verses.
ಭಾಷೆ — 70