كُلُوا۟ وَٱشْرَبُوا۟ هَنِيٓـًٔۢا بِمَآ أَسْلَفْتُمْ فِى ٱلْأَيَّامِ ٱلْخَالِيَةِ
Kannada Translation - Hamza Butur(ಅವರೊಡನೆ ಹೇಳಲಾಗುವುದು): “ಕಳೆದುಹೋದ ದಿನಗಳಲ್ಲಿ ನೀವು ಮುಂದಕ್ಕೆ ಕಳುಹಿಸಿದ ಸತ್ಕರ್ಮಗಳ ಕಾರಣದಿಂದ ಸಂತೋಷವಾಗಿ ತಿನ್ನಿರಿ ಮತ್ತು ಕುಡಿಯಿರಿ.”
كُلُوا۟ وَٱشْرَبُوا۟ هَنِيٓـًٔۢا بِمَآ أَسْلَفْتُمْ فِى ٱلْأَيَّامِ ٱلْخَالِيَةِ