وَأَمَّا مَنْ أُوتِىَ كِتَٰبَهُۥ بِشِمَالِهِۦ فَيَقُولُ يَٰلَيْتَنِى لَمْ أُوتَ كِتَٰبِيَهْ
Kannada Translation - Hamza Buturಆದರೆ ಯಾರಿಗೆ ಅವನ ಕರ್ಮಪುಸ್ತಕವನ್ನು ಎಡಗೈಯಲ್ಲಿ ನೀಡಲಾಗುತ್ತದೋ ಅವನು ಹೇಳುವನು: “ನನಗೆ ನನ್ನ ಕರ್ಮಪುಸ್ತಕವನ್ನು ನೀಡದಿರುತ್ತಿದ್ದರೆ ಎಷ್ಟು ಚೆನ್ನಾಗಿತ್ತು!