فَأَمَّا ثَمُودُ فَأُهْلِكُوا۟ بِٱلطَّاغِيَةِ Kannada Translation - Hamza Buturಸಮೂದ್ ಗೋತ್ರದವರನ್ನು ಮಿತಿಮೀರಿದ (ಭಯಾನಕ ಸದ್ದಿನ) ಮೂಲಕ ನಾಶ ಮಾಡಲಾಯಿತು.