فَسَبِّحْ بِٱسْمِ رَبِّكَ ٱلْعَظِيمِ Kannada Translation - Hamza Buturಆದ್ದರಿಂದ ನೀವು ಪರಮೋಚ್ಛನಾದ ನಿಮ್ಮ ಪರಿಪಾಲಕನ (ಅಲ್ಲಾಹನ) ಹೆಸರಿನಿಂದ ಅವನ ಪರಿಶುದ್ಧಿಯನ್ನು ಕೊಂಡಾಡಿರಿ.