caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Haaqqa, ಆಯತ್ 7

ಮಕ್ಕಾ · ಅವತರಣ ಕ್ರಮ 78 · 69:7

سَخَّرَهَا عَلَيْهِمْ سَبْعَ لَيَالٍ وَثَمَٰنِيَةَ أَيَّامٍ حُسُومًا فَتَرَى ٱلْقَوْمَ فِيهَا صَرْعَىٰ كَأَنَّهُمْ أَعْجَازُ نَخْلٍ خَاوِيَةٍ

Kannada Translation - Hamza Buturಅಲ್ಲಾಹು ಅದನ್ನು ಅವರ ಮೇಲೆ ಏಳು ರಾತ್ರಿಗಳು ಮತ್ತು ಎಂಟು ದಿನಗಳ ಕಾಲ ನಿರಂತರವಾಗಿ ಹೇರಿದನು; ನಂತರ ಆ ಜನರು—ಕುಸಿದು ಬಿದ್ದ ಖರ್ಜೂರ ಮರಗಳ ಕಾಂಡಗಳೋ ಎಂಬಂತೆ—ಬೋರಲು ಬಿದ್ದು ಸತ್ತಿರುವುದು ನಿಮಗೆ ಕಾಣಬಹುದು.
Looking for a topic? Try the meaning search — your question is scanned across all 6,236 verses.
ಭಾಷೆ — 70