caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 10

ಮಕ್ಕಾ · ಅವತರಣ ಕ್ರಮ 39 · 7:10

وَلَقَدْ مَكَّنَّٰكُمْ فِى ٱلْأَرْضِ وَجَعَلْنَا لَكُمْ فِيهَا مَعَٰيِشَ قَلِيلًا مَّا تَشْكُرُونَ

Kannada Translation - Hamza Buturನಿಶ್ಚಯವಾಗಿಯೂ ನಾವು ನಿಮಗೆ ಭೂಮಿಯಲ್ಲಿ ಅಧಿಕಾರವನ್ನು ನೀಡಿದೆವು. ಅಲ್ಲಿ ನಿಮಗೆ ಉಪಜೀವನ ಮಾರ್ಗಗಳನ್ನು ಮಾಡಿಕೊಟ್ಟೆವು. ನೀವು ಅಲ್ಪವೇ ಕೃತಜ್ಞರಾಗುತ್ತೀರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70