caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 100

ಮಕ್ಕಾ · ಅವತರಣ ಕ್ರಮ 39 · 7:100

أَوَلَمْ يَهْدِ لِلَّذِينَ يَرِثُونَ ٱلْأَرْضَ مِنۢ بَعْدِ أَهْلِهَآ أَن لَّوْ نَشَآءُ أَصَبْنَٰهُم بِذُنُوبِهِمْ وَنَطْبَعُ عَلَىٰ قُلُوبِهِمْ فَهُمْ لَا يَسْمَعُونَ

Kannada Translation - Hamza Buturಭೂಮಿಯಲ್ಲಿ ವಾಸವಾಗಿದ್ದವರು (ನಾಶವಾದ) ಬಳಿಕ ಅದರ ಉತ್ತರಾಧಿಕಾರಿಗಳಾಗಿ ಬಂದವರಿಗೆ—ನಾವು ಇಚ್ಛಿಸಿದರೆ ಅವರ ಪಾಪಗಳ ನಿಮಿತ್ತ ಅವರನ್ನು ಶಿಕ್ಷಿಸುವೆವು ಎಂಬ ಪ್ರಜ್ಞೆಯು ಸರಿದಾರಿಯನ್ನೇಕೆ ತೋರಿಸಲಿಲ್ಲ? ನಾವು ಅವರ ಹೃದಯಗಳಿಗೆ ಮೊಹರು ಹಾಕುವೆವು. ಆದ್ದರಿಂದ ಯಾವುದಕ್ಕೂ ಕಿವಿಗೊಡಲು ಅವರಿಗೆ ಸಾಧ್ಯವಾಗುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70