وَمَا وَجَدْنَا لِأَكْثَرِهِم مِّنْ عَهْدٍ وَإِن وَجَدْنَآ أَكْثَرَهُمْ لَفَٰسِقِينَ
Kannada Translation - Hamza Buturಅವರಲ್ಲಿ ಹೆಚ್ಚಿನವರು ಕರಾರು ಪಾಲಿಸುವುದನ್ನು ನಾವು ಕಂಡಿಲ್ಲ. ಅವರಲ್ಲಿ ಹೆಚ್ಚಿನವರನ್ನೂ ನಾವು ಅವಿಧೇಯರಾಗಿಯೇ ಕಂಡಿದ್ದೇವೆ.
وَمَا وَجَدْنَا لِأَكْثَرِهِم مِّنْ عَهْدٍ وَإِن وَجَدْنَآ أَكْثَرَهُمْ لَفَٰسِقِينَ