ثُمَّ بَعَثْنَا مِنۢ بَعْدِهِم مُّوسَىٰ بِـَٔايَٰتِنَآ إِلَىٰ فِرْعَوْنَ وَمَلَإِي۟هِۦ فَظَلَمُوا۟ بِهَا فَٱنظُرْ كَيْفَ كَانَ عَٰقِبَةُ ٱلْمُفْسِدِينَ
Kannada Translation - Hamza Buturನಂತರ ಅವರ ಬಳಿಕ ನಾವು ಮೂಸಾರನ್ನು ಫರೋಹ ಮತ್ತು ಅವನ ಜನರ ಬಳಿಗೆ ನಮ್ಮ ದೃಷ್ಟಾಂತಗಳೊಂದಿಗೆ ಕಳುಹಿಸಿದೆವು. ಆದರೆ ಅವರು ಅನ್ಯಾಯವಾಗಿ ಆ ದೃಷ್ಟಾಂತಗಳನ್ನು ನಿಷೇಧಿಸಿದರು. ಆ ಕಿಡಿಗೇಡಿಗಳ ಅಂತ್ಯವು ಹೇಗಿತ್ತೆಂದು ನೋಡಿ.