caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 104

ಮಕ್ಕಾ · ಅವತರಣ ಕ್ರಮ 39 · 7:104

وَقَالَ مُوسَىٰ يَٰفِرْعَوْنُ إِنِّى رَسُولٌ مِّن رَّبِّ ٱلْعَٰلَمِينَ

Kannada Translation - Hamza Buturಮೂಸಾ ಹೇಳಿದರು: “ಓ ಫರೋಹ! ನಿಶ್ಚಯವಾಗಿಯೂ ನಾನು ಸರ್ವಲೋಕಗಳ ಪರಿಪಾಲಕನ (ಅಲ್ಲಾಹನ) ಸಂದೇಶವಾಹಕನಾಗಿದ್ದೇನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70