حَقِيقٌ عَلَىٰٓ أَن لَّآ أَقُولَ عَلَى ٱللَّهِ إِلَّا ٱلْحَقَّ قَدْ جِئْتُكُم بِبَيِّنَةٍ مِّن رَّبِّكُمْ فَأَرْسِلْ مَعِىَ بَنِىٓ إِسْرَٰٓءِيلَ
Kannada Translation - Hamza Buturಅಲ್ಲಾಹನ ಮೇಲೆ ಸತ್ಯವನ್ನೇ ಹೊರತು ಬೇರೇನನ್ನೂ ಹೇಳಬಾರದೆಂಬ ನಿಷ್ಠೆ ನನಗಿದೆ. ನಿಮ್ಮ ಪರಿಪಾಲಕನ (ಅಲ್ಲಾಹನ) ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ನಾನು ನಿಮ್ಮ ಬಳಿಗೆ ಬಂದಿದ್ದೇನೆ. ಆದ್ದರಿಂದ ಇಸ್ರಾಯೇಲ್ ಮಕ್ಕಳನ್ನು ನನ್ನ ಜೊತೆಗೆ ಕಳುಹಿಸಿಕೊಡಿ.”