قَالَ إِن كُنتَ جِئْتَ بِـَٔايَةٍ فَأْتِ بِهَآ إِن كُنتَ مِنَ ٱلصَّٰدِقِينَ
Kannada Translation - Hamza Buturಫರೋಹ ಹೇಳಿದನು: “ನೀನು ದೃಷ್ಟಾಂತವನ್ನು ತಂದಿದ್ದರೆ ಅದನ್ನು ತೋರಿಸು. ನೀನು ಸತ್ಯವಂತರಲ್ಲಿ ಸೇರಿದ್ದರೆ.”
قَالَ إِن كُنتَ جِئْتَ بِـَٔايَةٍ فَأْتِ بِهَآ إِن كُنتَ مِنَ ٱلصَّٰدِقِينَ