فَأَلْقَىٰ عَصَاهُ فَإِذَا هِىَ ثُعْبَانٌ مُّبِينٌ Kannada Translation - Hamza Buturಆಗ ಮೂಸಾ ತಮ್ಮ ಕೋಲನ್ನು ಕೆಳಗೆಸೆದರು. ತಕ್ಷಣ ಅದು ಸ್ಪಷ್ಟವಾಗಿ ಕಾಣುವ ಒಂದು ಸರ್ಪವಾಗಿ ಮಾರ್ಪಟ್ಟಿತು.