قَالَ ٱلْمَلَأُ مِن قَوْمِ فِرْعَوْنَ إِنَّ هَٰذَا لَسَٰحِرٌ عَلِيمٌ
Kannada Translation - Hamza Buturಫರೋಹನ ಜನರಲ್ಲಿದ್ದ ಮುಖಂಡರು ಹೇಳಿದರು: “ನಿಜಕ್ಕೂ ಇವನೊಬ್ಬ ಅಗಾಧ ಜ್ಞಾನವಿರುವ ಮಾಟಗಾರನಾಗಿದ್ದಾನೆ.
قَالَ ٱلْمَلَأُ مِن قَوْمِ فِرْعَوْنَ إِنَّ هَٰذَا لَسَٰحِرٌ عَلِيمٌ