وَلَقَدْ خَلَقْنَٰكُمْ ثُمَّ صَوَّرْنَٰكُمْ ثُمَّ قُلْنَا لِلْمَلَٰٓئِكَةِ ٱسْجُدُوا۟ لِـَٔادَمَ فَسَجَدُوٓا۟ إِلَّآ إِبْلِيسَ لَمْ يَكُن مِّنَ ٱلسَّٰجِدِينَ
Kannada Translation - Hamza Buturನಿಶ್ಚಯವಾಗಿಯೂ ನಾವು ನಿಮ್ಮನ್ನು ಸೃಷ್ಟಿಸಿದೆವು. ನಂತರ ನಿಮಗೆ ರೂಪವನ್ನು ನೀಡಿದೆವು. ನಂತರ ನಾವು ದೇವದೂತರುಗಳೊಡನೆ ಹೇಳಿದೆವು: “ನೀವು ಆದಮರಿಗೆ ಸಾಷ್ಟಾಂಗ ಮಾಡಿರಿ.” ಅವರು ಸಾಷ್ಟಾಂಗ ಮಾಡಿದರು—ಇಬ್ಲೀಸನ ಹೊರತು. ಅವನು ಸಾಷ್ಟಾಂಗ ಮಾಡುವವರಲ್ಲಿ ಸೇರಲಿಲ್ಲ.