caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 111

ಮಕ್ಕಾ · ಅವತರಣ ಕ್ರಮ 39 · 7:111

قَالُوٓا۟ أَرْجِهْ وَأَخَاهُ وَأَرْسِلْ فِى ٱلْمَدَآئِنِ حَٰشِرِينَ

Kannada Translation - Hamza Buturಅವರು (ಮುಖಂಡರು ಪರಸ್ಪರ ಸಮಾಲೋಚನೆ ಮಾಡಿ) ಹೇಳಿದರು: “ಇವನ ಮತ್ತು ಇವನ ಸಹೋದರನ ವಿಷಯವನ್ನು (ಸ್ವಲ್ಪ ಕಾಲ) ಮುಂದೂಡಿರಿ ಮತ್ತು (ಮಾಟಗಾರರನ್ನು) ಒಟ್ಟು ಸೇರಿಸಲು ನಗರಗಳಿಗೆ ಆಳುಗಳನ್ನು ಕಳುಹಿಸಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70