caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 113

ಮಕ್ಕಾ · ಅವತರಣ ಕ್ರಮ 39 · 7:113

وَجَآءَ ٱلسَّحَرَةُ فِرْعَوْنَ قَالُوٓا۟ إِنَّ لَنَا لَأَجْرًا إِن كُنَّا نَحْنُ ٱلْغَٰلِبِينَ

Kannada Translation - Hamza Buturಮಾಟಗಾರರು ಫರೋಹನ ಬಳಿಗೆ ಬಂದು ಕೇಳಿದರು: “ನಾವು ವಿಜೇತರಾದರೆ ನಿಶ್ಚಯವಾಗಿಯೂ ನಮಗೆ ಪ್ರತಿಫಲವಿದೆಯಲ್ಲವೇ?”
Looking for a topic? Try the meaning search — your question is scanned across all 6,236 verses.
ಭಾಷೆ — 70