caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 115

ಮಕ್ಕಾ · ಅವತರಣ ಕ್ರಮ 39 · 7:115

قَالُوا۟ يَٰمُوسَىٰٓ إِمَّآ أَن تُلْقِىَ وَإِمَّآ أَن نَّكُونَ نَحْنُ ٱلْمُلْقِينَ

Kannada Translation - Hamza Buturಮಾಟಗಾರರು ಹೇಳಿದರು: “ಓ ಮೂಸಾ! ಒಂದೋ ನೀವು (ಕೋಲನ್ನು) ಎಸೆಯಿರಿ. ಅಥವಾ ನಾವೇ (ಮೊದಲು) ಎಸೆಯುತ್ತೇವೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70