قَالَ أَلْقُوا۟ فَلَمَّآ أَلْقَوْا۟ سَحَرُوٓا۟ أَعْيُنَ ٱلنَّاسِ وَٱسْتَرْهَبُوهُمْ وَجَآءُو بِسِحْرٍ عَظِيمٍ
Kannada Translation - Hamza Buturಮೂಸಾ ಹೇಳಿದರು: “ನೀವೇ ಎಸೆಯಿರಿ.” ಅವರು (ಕೋಲುಗಳನ್ನು) ಎಸೆದಾಗ ಅವರು ಜನರ ಕಣ್ಣುಗಳಿಗೆ ಮಾಟ ಮಾಡಿ ಅವರನ್ನು ಭಯಭೀತಗೊಳಿಸಿದರು. ಅವರು ಬಹುದೊಡ್ಡ ಮಾಟಗಾರಿಕೆಯನ್ನು ಪ್ರದರ್ಶಿಸಿದ್ದರು.