caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 117

ಮಕ್ಕಾ · ಅವತರಣ ಕ್ರಮ 39 · 7:117

وَأَوْحَيْنَآ إِلَىٰ مُوسَىٰٓ أَنْ أَلْقِ عَصَاكَ فَإِذَا هِىَ تَلْقَفُ مَا يَأْفِكُونَ

Kannada Translation - Hamza Butur“ತಮ್ಮ ಕೋಲನ್ನು ಎಸೆಯಿರಿ” ಎಂದು ನಾವು ಮೂಸಾರಿಗೆ ದೇವವಾಣಿ ನೀಡಿದೆವು. ಆಗ ಅಗೋ ಅವರು ಕೃತಕವಾಗಿ ನಿರ್ಮಿಸಿದ (ಸರ್ಪಗಳನ್ನು) ಅದು ನುಂಗತೊಡಗಿತು.
Looking for a topic? Try the meaning search — your question is scanned across all 6,236 verses.
ಭಾಷೆ — 70