قَالَ فِرْعَوْنُ ءَامَنتُم بِهِۦ قَبْلَ أَنْ ءَاذَنَ لَكُمْ إِنَّ هَٰذَا لَمَكْرٌ مَّكَرْتُمُوهُ فِى ٱلْمَدِينَةِ لِتُخْرِجُوا۟ مِنْهَآ أَهْلَهَا فَسَوْفَ تَعْلَمُونَ
Kannada Translation - Hamza Buturಫರೋಹ ಹೇಳಿದನು: “ನಾನು ಅಪ್ಪಣೆ ಕೊಡುವ ಮೊದಲೇ ನೀವು ವಿಶ್ವಾಸವಿಟ್ಟಿರಾ? ನಿಶ್ಚಯವಾಗಿಯೂ ಇದು ನೀವು ನಗರದ ನಿವಾಸಿಗಳನ್ನು ಅಲ್ಲಿಂದ ಓಡಿಸಲು ಮಾಡಿದ ಪಿತೂರಿಯಾಗಿದೆ. ಸದ್ಯವೇ ನೀವು ತಿಳಿಯುವಿರಿ.