caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 124

ಮಕ್ಕಾ · ಅವತರಣ ಕ್ರಮ 39 · 7:124

لَأُقَطِّعَنَّ أَيْدِيَكُمْ وَأَرْجُلَكُم مِّنْ خِلَٰفٍ ثُمَّ لَأُصَلِّبَنَّكُمْ أَجْمَعِينَ

Kannada Translation - Hamza Buturಖಂಡಿತವಾಗಿಯೂ ನಾನು ನಿಮ್ಮ ಕೈಗಳನ್ನು ಮತ್ತು ಕಾಲುಗಳನ್ನು ವಿರುದ್ಧ ದಿಕ್ಕಿನಿಂದ ಕತ್ತರಿಸಿ, ನಂತರ ನಿಮ್ಮೆಲ್ಲರನ್ನೂ ಶಿಲುಬೆಗೇರಿಸುವೆನು.”
Looking for a topic? Try the meaning search — your question is scanned across all 6,236 verses.
ಭಾಷೆ — 70