caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 126

ಮಕ್ಕಾ · ಅವತರಣ ಕ್ರಮ 39 · 7:126

وَمَا تَنقِمُ مِنَّآ إِلَّآ أَنْ ءَامَنَّا بِـَٔايَٰتِ رَبِّنَا لَمَّا جَآءَتْنَا رَبَّنَآ أَفْرِغْ عَلَيْنَا صَبْرًا وَتَوَفَّنَا مُسْلِمِينَ

Kannada Translation - Hamza Buturನಮ್ಮ ಪರಿಪಾಲಕನ (ಅಲ್ಲಾಹನ) ದೃಷ್ಟಾಂತಗಳು ನಮ್ಮ ಬಳಿಗೆ ಬಂದಾಗ ನಾವು ಅದರಲ್ಲಿ ವಿಶ್ವಾಸವಿಟ್ಟೆವು ಎಂಬುದರ ಹೊರತು ಬೇರೆ ಯಾವ ಅಪರಾಧಕ್ಕಾಗಿ ನೀವು ನಮ್ಮ ಮೇಲೆ ಸಿಟ್ಟಾಗಿದ್ದೀರಿ? ಓ ನಮ್ಮ ಪರಿಪಾಲಕನೇ! ನಮಗೆ ಸಹನಾಶಕ್ತಿಯನ್ನು ಸುರಿಸಿಕೊಡು ಮತ್ತು ಮುಸಲ್ಮಾನರಾಗಿರುವ ಸ್ಥಿತಿಯಲ್ಲಿ ನಮ್ಮನ್ನು ಮೃತಪಡಿಸು.”
Looking for a topic? Try the meaning search — your question is scanned across all 6,236 verses.
ಭಾಷೆ — 70